Advertisement

ಸದ್ಯದಲ್ಲೇ ಜೇಟ್ಲಿ ಕರ್ತವ್ಯಕ್ಕೆ

09:42 AM Aug 04, 2018 | Team Udayavani |

ಹೊಸದಿಲ್ಲಿ:  ಮೂತ್ರಪಿಂಡ ಕಸಿ ಶಸ್ತ್ರಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿಯಲ್ಲಿರುವ ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿಈ ತಿಂಗಳಲ್ಲೇ ಮತ್ತೆ ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಮೇ ನಲ್ಲಿ ಅವರು ಶಸ್ತ್ರಚಿಕಿತ್ಸೆಗೆ ಒಳಗಾದ ಬಳಿಕ ಮೂರು ತಿಂಗಳ ಕಾಲ ರಜೆಯಲ್ಲಿದ್ದರು.
ಸದ್ಯ ರೈಲ್ವೇ ಸಚಿವ ಪಿಯೂಷ್‌ ಗೋಯಲ್‌ ಪ್ರಭಾರ ಹಣಕಾಸು ಸಚಿವರಾಗಿ ದ್ದಾರೆ. ರಜೆಯಲ್ಲಿದ್ದರೂ, ಜೇಟ್ಲಿ ಅವರು ಸಾಮಾಜಿಕ ಜಾಲತಾಣಗಳ ಮೂಲಕ ಸದ್ಯದ ರಾಜಕೀಯ ಬೆಳವಣಿ ಗೆಗಳ ಬಗ್ಗೆ ಕಟುವಾಗಿಯೇ ಪ್ರತಿಕ್ರಿಯೆ ನೀಡುತ್ತಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next