Advertisement

Jama Masjid:ಮಾಜಿ ಪಿಎಂ ಸಹಿ ಕಡತ ಸಲ್ಲಿಸದ್ದಕ್ಕೆ ಕೋರ್ಟ್‌ ಟೀಕೆ

01:47 AM Sep 29, 2024 | Team Udayavani |

ಹೊಸದಿಲ್ಲಿ: ದಿಲ್ಲಿಯ ಜಾಮಾ ಮಸೀದಿ ರಕ್ಷಿತ ಸ್ಮಾರಕವಲ್ಲ ಎಂದು ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ ಸಹಿ ಮಾಡಿದ್ದ ಫೈಲ್‌ ಸಲ್ಲಿಕೆಗೆ ವಿಫ‌ಲರಾದ ಅಧಿಕಾರಿಗಳನ್ನು ಹೈಕೋರ್ಟ್‌ ತರಾಟೆಗೆ ತೆಗೆದುಕೊಂಡಿದೆ. ಮಸೀದಿ ಸಂರಕ್ಷಿತ ಸ್ಮಾರಕಕ್ಕೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಹೈಕೋರ್ಟ್‌ ವಿಚಾರಣೆ ನಡೆಸುತ್ತಿದೆ. ಮೊಘಲ್‌ರ ಕಾಲದ ಜಾಮಾ ಮಸೀದಿಯನ್ನು ಸಂರಕ್ಷಿತ ಸ್ಮಾರಕ ಎಂದು ಗುರುತಿ ಸುವುದು ಬೇಡ ಎಂದು ಹಿಂದಿನ ಪ್ರಧಾನಿ ಘೋಷಿಸಿದ್ದರು ಎಂದು ಭಾರತೀಯ ಪುರಾತತ್ವ ಇಲಾಖೆ ಪೀಠಕ್ಕೆ ತಿಳಿಸಿತ್ತು.

Advertisement
Advertisement

Udayavani is now on Telegram. Click here to join our channel and stay updated with the latest news.

Next