Advertisement

ಜಮಖಂಡಿ:ಹಳ್ಳಕ್ಕೆ ಬಿದ್ದ ಕೆಎಸ್‌ಆರ್‌ಟಿಸಿ;6 ಮಂದಿಗೆ ಗಾಯ 

09:02 AM Mar 01, 2018 | Team Udayavani |

ಬಾಗಲಕೋಟೆ: ಇಲ್ಲಿನ ಸಾವಳಗಿ ಗ್ರಾಮದಲ್ಲಿ ಗುರುವಾರ ಬೆಳಗ್ಗೆ ಕೆಎಸ್‌ಆರ್‌ಟಿಸಿ ಬಸ್ಸೊಂದು ನಿಯಂತ್ರಣ ತಪ್ಪಿ ಹಳ್ಳಕ್ಕೆ ಬಿದ್ದಿದ್ದು ಚಾಲಕ , ನಿರ್ವಾಹಕ ಸೇರಿ 6 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. 

Advertisement

ಗಾಯಾಳುಗಳನ್ನು ಜಮಖಂಡಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು ಚಿಕಿತ್ಸೆ ಮುಂದುವರಿದಿದೆ. ಗಾಯಾಳುಗಳೆಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಹೇಳಲಾಗಿದೆ. 

ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗುತ್ತಿದೆ. 

Advertisement

Udayavani is now on Telegram. Click here to join our channel and stay updated with the latest news.

Next