Advertisement

ಪುಲ್ವಾಮ : ಉಗ್ರರಿಂದ ಹಿರಿಯ ಪೊಲೀಸ್‌ ಅಧಿಕಾರಿಯ ಹತ್ಯೆ

07:00 PM Oct 18, 2017 | Team Udayavani |

ಜಮ್ಮು : ಜಮ್ಮು ಕಾಶ್ಮೀರ ಪೊಲೀಸ್‌ ಪಡೆಯ ಹಿರಿಯ ಪೊಲೀಸ್‌ ಅಧಿಕಾರಿಯೊಬ್ಬರನ್ನು ಉಗ್ರರು ಇಂದು ಬುಧವಾರ ದಕ್ಷಿಣ ಕಾಶ್ಮೀರದಲ್ಲಿ ಗುಂಡಿಕ್ಕಿ ಕೊಂದಿದ್ದಾರೆ.

Advertisement

ದಕ್ಷಿಣ ಪುಲ್ವಾಮಾ ಜಿಲ್ಲೆಯ ತ್ರಾಲ್‌ನಲ್ಲಿ ಉಗ್ರರು ಪೊಲೀಸ್‌ ಅಧಿಕಾರಿಯ ಮನೆಗೆ ನುಗ್ಗಿ ಅವರನ್ನು ಗುಂಡಿಕ್ಕಿ ಕೊಂದಿರುವುದಾಗಿ ಪ್ರಾಥಮಿಕ ವರದಿಗಳು ತಿಳಿಸಿವೆ.

ಹೆಚ್ಚಿನ ವಿವರಗಳನ್ನು ಎದುರು ನೋಡಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next