Advertisement

ಜಮ್ಮು ಕಾಶ್ಮೀರದ ಸೇನಾ ನೆಲೆ ಮೇಲೆ ಆತ್ಮಾಹುತಿ ದಾಳಿ: ಮೂವರು ಯೋಧರು ಹುತಾತ್ಮ

08:33 AM Aug 11, 2022 | Team Udayavani |

ಶ್ರೀನಗರ : ಜಮ್ಮು ಕಾಶ್ಮೀರದ ರಜೌರಿಯಲ್ಲಿ ಇಬ್ಬರು ಭಯೋದ್ಪಾದಕರು ಸೇನಾ ನೆಲೆಯ ಮೇಲೆ ಆತ್ಮಾಹುತಿ ದಾಳಿ ನಡೆಸಿದ್ದು ಈ ವೇಳೆ ಮೂವರು ಯೋಧರು ಹುತಾತ್ಮರಾಗಿದ್ದಾರೆ. ದಾಳಿ ನಡೆಸಿದ ಭಯೋದ್ಪಾದಕರನ್ನು ಸೇನೆ ಹತ್ಯೆ ಮಾಡಿದೆ.

Advertisement

ಸೇನಾ ನೆಲೆಯನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದ ಭಯೋತ್ಪಾದಕರು, ಈ ವೇಳೆ ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಉಗ್ರರನ್ನು ಭಾರತೀಯ ಸೇನೆ ಹೊಡೆದುರುಳಿಸಿದೆ.

ರಾಜೌರಿಯಿಂದ 25 ಕಿ.ಮೀ ದೂರದಲ್ಲಿ ಈ ದಾಳಿ ನಡೆದಿದ್ದು ಕಾರ್ಯಾಚರಣೆ ಪ್ರಗತಿಯಲ್ಲಿದೆ ಎಂದು ಭಾರತೀಯ ಸೇನೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next