Advertisement

ಜಮ್ಮು: ಹಿರಿಯ ಕಾಂಗ್ರೆಸ್‌ ನಾಯಕ ಬಿಜೆಪಿಗೆ

01:09 AM Jul 09, 2019 | Sriram |

ಜಮ್ಮು: ಜಮ್ಮು ಕಾಶ್ಮೀರದ ಕಾಂಗ್ರೆಸ್‌ ಹಿರಿಯ ನಾಯಕ ಮೊಹಮ್ಮದ್‌ ಇಕ್ಬಾಲ್‌ ಮಲಿಕ್‌ ಸೋಮವಾರ ಹಲವಾರು ಕಾಂಗ್ರೆಸ್‌ ಕಾರ್ಯಕರ್ತರ ಜತೆಗೆ ಬಿಜೆಪಿ ಸೇರ್ಪಡೆಯಾಗಿದ್ದಾರೆ.

Advertisement

ಪ್ರಧಾನಿ ಮೋದಿಯವರ “ಸಬ್‌ ಕಾ ಸಾಥ್‌, ಸಬ್‌ ಕಾ ವಿಕಾಸ್‌’ ಘೋಷಣೆ ಅಲ್ಪಸಂಖ್ಯಾಕರಲ್ಲಿ ಭದ್ರತಾ ಭಾವ ಮೂಡಿಸಿದೆ ಎಂದು ಬಿಜೆಪಿ ಸೇರ್ಪಡೆಯಾದ ಬಳಿಕ ಅವರು ಹೇಳಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next