Advertisement

Janatha Darshana: ಅ.31 ರಂದು ಜನತಾ ದರ್ಶನ

02:23 PM Oct 29, 2023 | Team Udayavani |

ತುಮಕೂರು: ರಾಜ್ಯ ಸರ್ಕಾರದ ನಿರ್ದೇಶನದಂತೆ ಜಿಲ್ಲೆಯಲ್ಲಿ ಅ-2023ನೇ ಮಾಹೆಯ ಜನತಾ ದರ್ಶನ ಕಾರ್ಯಕ್ರಮ ಜಿಲ್ಲಾ ಉಸ್ತುವಾರಿ ಸಚಿವ ಡಾ.ಜಿ ಪರಮೇಶ್ವರ್ ನೇತೃತ್ವದಲ್ಲಿ ಅ.31 ರಂದು ಬೆಳಿಗ್ಗೆ 10 ಗಂಟೆಗೆ ಕುಣಿಗಲ್ ತಾಲೂಕಿನ ಹುಲಿಯೂರು ದುರ್ಗ ಪಟ್ಟಣದಲ್ಲಿ ನಡೆಯಲಿದೆ.

Advertisement

ಕುಣಿಗಲ್ ತಾಲೂಕಿನ ಚುನಾಯಿತ ಪ್ರತಿನಿಧಿಗಳನ್ನೊಳಗೊಂಡಂತೆ ಜನತಾ ದರ್ಶನ ಕಾರ್ಯಕ್ರಮ ನಡೆಯಲಿದ್ದು, ಎಲ್ಲಾ ಇಲಾಖೆಗಳ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದು, ಸಾರ್ವಜನಿಕರಿಂದ ಅಹವಾಲು ಅರ್ಜಿಗಳನ್ನು ಸ್ವೀಕರಿಸಿ ಜಾಗ್ರತೆಯಿಂದ ಹಾಗೂ ಸಹಾನುಭೂತಿಯಿಂದ ಪರಿಶೀಲಿಸಿ ನಿಗದಿತ ಕಾಕ ಮಿತಿಯೊಳಗೆ ನಿಯಮಾನುಸಾರ ಪರಿಹಾರ ಒದಗಿಸಲಾಗುವುದು ಎಂದು ಜಿಲ್ಲಾಧಿಕಾರಿ ಕೆ ಶ್ರೀನಿವಾಸ್ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next