Advertisement

Heavy Rain ಜನ್ನಾಡಿ: ಹೊಳೆಯಂತಾದ ಬಿದ್ಕಲ್‌ಕಟ್ಟೆ – ಹಾಲಾಡಿ ರಾಜ್ಯ ಹೆದ್ದಾರಿ !

07:26 PM Jul 07, 2024 | Team Udayavani |

ತೆಕ್ಕಟ್ಟೆ : ನಿರಮತರವಾಗಿ ಸುರಿದ ಧಾರಾಕಾರ ಮಳೆಯಿಂದಾಗಿ ಹಾರ್ದಳ್ಳಿ ಮಂಡಳ್ಳಿ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಜನ್ನಾಡಿ ಎಂಬಲ್ಲಿ ‌ ಬಿದ್ಕಲ್‌ಕಟ್ಟೆ – ಹಾಲಾಡಿ ಪ್ರಮುಖ ಸಂಪರ್ಕ ಕಲ್ಪಿಸುವ ರಾಜ್ಯ ಹೆದ್ದಾರಿಯ ಮೇಲೆ ಮಳೆ ನೀರು ಹರಿದು ವಾಹನ ಸವಾರರು ಪರದಾಡುವಂತಾಗಿದೆ.

Advertisement

ಅವ್ಯವಸ್ಥಿತ ಚರಂಡಿ : ಪ್ರತಿ ವರ್ಷ ಮಳೆಗಾಲದಲ್ಲಿ ಜನ್ನಾಡಿಯ ಈ ತಗ್ಗು ಪ್ರದೇಶದಲ್ಲಿನ ಅವ್ಯವಸ್ಥಿತ ಒಳಚರಂಡಿಯಿಂದಾಗಿ ರಸ್ತೆಯೇ ಹೊಳೆಯಂತಾಗುತ್ತಿದ್ದು , ರಸ್ತೆ ಅಭಿವೃದ್ಧಿಯಾದರೂ ಕೂಡಾ ಇದು ವರೆಗೂ ಸಮಸ್ಯೆಗಳಿಗೆ ಪರಿಹಾರ ಸಿಗದಿರುವುದು ಮಾತ್ರ ವಿಪರ್ಯಾಸ.

Advertisement

Udayavani is now on Telegram. Click here to join our channel and stay updated with the latest news.

Next