Advertisement
ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ಬೆಂಗಳೂರು ಸೆಷನ್ಸ್ ಕೋರ್ಟ್ ಒಂದು ವಾರದ ನಿರೀಕ್ಷಣಾ ಜಾಮೀನು ನೀಡಿದೆ. 7 ದಿನಗಳ ಒಳಗೆ ಎಸ್ ಐಟಿ ವಿಚಾರಣೆಗೆ ಹಾಜರಾಗುವಂತೆ ಕೋರ್ಟ್ ಸೂಚಿಸಿದೆ. Advertisement
ಜಂತಕಲ್ ಮೈನಿಂಗ್ ಕೇಸ್; ಕುಮಾರಸ್ವಾಮಿಗೆ 1 ವಾರದ ನಿರೀಕ್ಷಣಾ ಜಾಮೀನು
02:24 PM May 17, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.