Advertisement

10 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ಜಪಾನಿನ army helicopter ನಾಪತ್ತೆ

05:11 PM Apr 06, 2023 | Team Udayavani |

ಟೋಕ್ಯೋ : ದಕ್ಷಿಣ ಜಪಾನಿನ ದ್ವೀಪದಿಂದ 10 ಸಿಬಂದಿಯನ್ನು ಹೊತ್ತೊಯ್ಯುತ್ತಿದ್ದ ಸೇನಾ ಹೆಲಿಕಾಪ್ಟರ್‌ಗಾಗಿ ನಾಪತ್ತೆಯಾಗಿದ್ದು ಶೋಧ ನಡೆಸಲಾಗುತ್ತಿದೆ ಎಂದು ಜಪಾನ್‌ನ ಕರಾವಳಿ ಕಾವಲು ಪಡೆ ಹೇಳಿದೆ.

Advertisement

ಮಿಯಾಕೊ ದ್ವೀಪದ ಬಳಿ ಗುರುವಾರ ಸಂಜೆ ಮಿಷನ್‌ನಲ್ಲಿ ಗ್ರೌಂಡ್ ಸೆಲ್ಫ್ ಡಿಫೆನ್ಸ್ ಫೋರ್ಸ್ UH-60 ಬ್ಲ್ಯಾಕ್ ಹಾಕ್ ಹೆಲಿಕಾಪ್ಟರ್ ರಾಡಾರ್‌ನಿಂದ ಕಣ್ಮರೆಯಾಯಿತು ಎಂಬ ಮಾಹಿತಿಯನ್ನು ಪಡೆದುಕೊಳ್ಳಲಾಗಿದೆ ಎಂದು ಕೋಸ್ಟ್ ಗಾರ್ಡ್ ತಿಳಿಸಿದೆ.

ನಾಲ್ಕು ಗಸ್ತು ಹಡಗುಗಳು ಹುಡುಕಾಟದಲ್ಲಿ ಭಾಗಿಯಾಗಿದ್ದು, ಆದರೆ ಕಾಣೆಯಾದ ವಿಮಾನದ ಯಾವುದೇ ಕುರುಹುಗಳು ಕಂಡುಬಂದಿಲ್ಲ ಎಂದು ಹೇಳಿಕೆ ತಿಳಿಸಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next