Advertisement

ಭಾಷಣ ಮಾಡುತ್ತಿರುವಾಗಲೇ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ಮೇಲೆ ಗುಂಡಿನ ದಾಳಿ

08:39 AM Jul 08, 2022 | Team Udayavani |

ನಾರ: ಜಪಾನ್ ದೇಶದ ಮಾಜಿ ಪ್ರಧಾನಿ ಶಿಂಜೋ ಅಬೆ ಅವರ ಗುಂಡಿನ ದಾಳಿ ನಡೆಸಲಾಗಿದೆ ಎಂದು ವರದಿ ತಿಳಿಸಿದೆ. ನಾರ ನಗರದಲ್ಲಿ ಭಾಷಣ ಮಾಡುತ್ತಿರುವಾಗ ಹಿಂದಿನಿಂದ ಗುಂಡಿನ ದಾಳಿ ನಡೆಸಲಾಗಿದೆ ಎಂದು ವರದಿ ತಿಳಿಸಿದೆ.

Advertisement

ಶಂಕಿತ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ. ಅಬೆ ಅವರನ್ನು ಕೂಡಲೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ:ಯೋಜನೆ- ಯೋಚನೆ ಅಖಂಡ ಭಾರತಕ್ಕಾಗಿ: ಉದಯವಾಣಿಯೊಂದಿಗೆ ಡಾ| ಡಿ. ವೀರೇಂದ್ರ ಹೆಗ್ಗಡೆ ಮಾತುಕತೆ

67 ವರ್ಷದ ಶಿಂಜೋ ಅಬೆ ಅವರು ನಾರಾ ನಗರದಲ್ಲಿ ಅಭಿಯಾನದಲ್ಲಿ ಪಾಲ್ಗೊಂಡಿದ್ದರು. ಈ ವೇಳೆ ಅವರ ಹಿಂದಿನಿಂದ ಬಂದು ಗುಂಡು ಹಾರಿಸಲಾಗಿದೆ. ಅವರ ಎದೆಭಾಗಕ್ಕೆ ಗುಂಡು ತಾಗಿದೆ ಎಂದು ವರದಿಯಾಗಿದೆ.

Advertisement

Udayavani is now on Telegram. Click here to join our channel and stay updated with the latest news.

Next