ಮಂಗಳೂರು: ರಾಷ್ಟ್ರೀಯ ಹೆದ್ದಾರಿ 66 ರ ಜಪ್ಪಿನ ಮೊಗರಿನಲ್ಲಿ ಸೋಮವಾರ ರಾತ್ರಿ ಟ್ರಕ್ ಉರುಳಿ ಬಿದ್ದು ಇಬ್ಬರು ಗಾಯಗೊಂಡಿದ್ದಾರೆ. ಕ್ಲೀನರ್ ನ್ನು ರಕ್ಷಿಸಲಾಗಿದೆ. ಚಾಲಕ ಸ್ಟಿಯರಿಂಗ್ ವೀಲ್ ನಲ್ಲಿ ಸಿಲುಕಿಕೊಂಡಿದ್ದು ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.
Advertisement
ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿದೆ. ಲಾರಿ ತಮಿಳುನಾಡಿನದ್ದೆಂದು ತಿಳಿದುಬಂದಿದೆ.