Advertisement

TMC ರಾಜ್ಯಸಭಾ ಸದಸ್ಯತ್ವಕ್ಕೆ ಜವಾಹರ್‌ ಸರ್ಕಾರ್‌ ರಾಜೀನಾಮೆ

12:56 AM Sep 20, 2024 | Team Udayavani |

ಹೊಸದಿಲ್ಲಿ: ಕೋಲ್ಕತಾದಲ್ಲಿ ಟ್ರೈನಿ ವೈದ್ಯೆ ಮೇಲೆ ನಡೆ ದ ಅತ್ಯಾಚಾರ-ಕೊಲೆ ಪ್ರಕ ರ ಣದ ಬಳಿಕ ಕೈಗೊಂಡ ಕ್ರಮಗಳ ಬಗ್ಗೆ ಪಶ್ಚಿಮ ಬಂಗಾಲದ ಟಿಎಂಸಿ ಸರಕಾರವನ್ನು ಪ್ರಶ್ನಿಸಿದ್ದ ಜವಾಹರ್‌ ಸರ್ಕಾರ್‌ ಗುರುವಾರ ತಮ್ಮ ರಾಜ್ಯಸಭಾ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ರಾಜ್ಯಸಭಾ ಸದಸ್ಯ ಸ್ಥಾನಕ್ಕೆ ನೀಡಿದ ರಾಜೀನಾಮೆಯನ್ನು ತತ್‌ಕ್ಷಣದಿಂದ ಜಾರಿಗೆ ಬರುವಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್‌ ಧನ್ಕರ್‌ ಅಂಗೀಕರಿಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next