Advertisement

ICC ಅಧ್ಯಕ್ಷ ಸ್ಥಾನಕ್ಕೆ ಜಯ್‌ ಶಾ ಅರ್ಜಿ?

10:47 PM Jul 08, 2024 | Team Udayavani |

ಹೊಸದಿಲ್ಲಿ: ಬಿಸಿಸಿಐ ಕಾರ್ಯದರ್ಶಿಯಾಗಿ ರುವ ಜಯ್‌ ಶಾ ತಮ್ಮ ಸ್ಥಾನ ತೊರೆದು ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಲಿದ್ದಾರೆ ಎಂದು ವರದಿಯಾಗಿದೆ.

Advertisement

ವರ್ಷಾಂತ್ಯ ಐಸಿಸಿ ಅಧ್ಯಕ್ಷ ಸ್ಥಾನಕ್ಕೆ ಚುನಾವಣೆ ನಡೆಯುವ ನಿರೀಕ್ಷೆಯಿದೆ. ಸದ್ಯ ಐಸಿಸಿ ಅಧ್ಯಕ್ಷರಾಗಿರುವ ಗ್ರೆಗ್‌ ಬಾಕ್ಲೆì ಅವರಿಗೆ ತನ್ನ ಅವಧಿಯನ್ನು ವಿಸ್ತರಿಸಿಕೊಳ್ಳಲು ಅವಕಾಶವಿದೆ.

ಒಂದು ವೇಳೆ ಚುನಾವಣೆ ನಡೆದು ಅದರಲ್ಲಿ ಜಯ್‌ ಶಾ ಸ್ಪರ್ಧಿಸಿ ಗೆದ್ದರೆ, ಅವರು ಐಸಿಸಿ ಅಧ್ಯಕ್ಷ ಸ್ಥಾನಕ್ಕೇರಿದ ಅತ್ಯಂತ ಕಿರಿಯರೆಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next