Advertisement
ಹಿಂದಿನ ಸರಕಾರಗಳಲ್ಲಿ ವಿವಿಧ ಖಾತೆಗಳ ಸಚಿವರಾಗಿದ್ದ ಜಯಚಂದ್ರ ಅವರು ಪ್ರಸ್ತುತ ಸಿದ್ದರಾಮಯ್ಯ ಸರಕಾರ ದಲ್ಲೂ ಸಚಿವರಾಗಲು ಸಾಕಷ್ಟು ಪ್ರಯತ್ನ ನಡೆಸಿದ್ದರು. ಮಂತ್ರಿ ಪಟ್ಟ ಸಿಗದೆ ಪಕ್ಷದ ಕೆಲ ನಾಯಕರ ವಿರುದ್ಧ ಮುನಿಸಿಕೊಂಡಿದ್ದರು. ಈ ಹಿಂದೆ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವರಾಗಿ ಅನುಭವವಿದ್ದ ಜಯಚಂದ್ರರನ್ನು ಕೊನೆಗೆ ವಿಧಾನಸಭಾಧ್ಯಕ್ಷರನ್ನಾಗಿ ಮಾಡಲು ಸರಕಾರ ಹಾಗೂ ಪಕ್ಷದ ಮಟ್ಟದಲ್ಲಿ ಚರ್ಚೆಯಾಗಿತ್ತು. ಆದರೆ ಅವರು ಒಪ್ಪಿರಲಿಲ್ಲ.
Advertisement
ಕಾಂಗ್ರೆಸ್‌ನ ಹಿರಿಯ ಶಾಸಕ ಟಿ.ಬಿ. ಜಯಚಂದ್ರ ದಿಲ್ಲಿ ವಿಶೇಷ ಪ್ರತಿನಿಧಿ
11:57 PM Jul 03, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.