Advertisement

Udupi ಜಿಲ್ಲಾ‌ ಕಾರ್ಯನಿರತ ಪತ್ರಕರ್ತರ ಮಾಜಿ ಅಧ್ಯಕ್ಷ ಜಯಕರ್ ಸುವರ್ಣ ನಿಧನ

12:40 AM Aug 06, 2024 | Team Udayavani |

ಉಡುಪಿ: ಉಡುಪಿ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷ, ದೂರ ದರ್ಶನದ ಉಡುಪಿ ವರದಿಗಾರ ಕಲ್ಮಾಡಿ ನಿವಾಸಿ ಜಯಕರ ಸುವರ್ಣ (67) ಆ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು.

Advertisement

ಮೃತರು ಪತ್ನಿ, ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

ಸೌತ್‌ ಕೆನರಾ ಫೋಟೋಗ್ರಾಫ‌ರ್ಸ್‌ ಅಸೋಸಿಯೇಶನ್‌ ಉಪಾಧ್ಯಕ್ಷರೂ ಆಗಿದ್ದ ಅವರು ಹಲವಾರು ಸಂಘಟನೆಗಳಲ್ಲಿ ಸಕ್ರಿಯರಾಗಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next