ಜಮೀರ್ ಅಹ್ಮದ್ ಖಾನ್ ಪುತ್ರ ಝೈದ್ ಖಾನ್ಮ ಸೋನಾಲ್ ಮಾಂತೆರೊ ನಾಯಕ, ನಾಯಕಿಯಾಗಿ ನಟಿಸಿರುವ, ಜಯತೀರ್ಥ ನಿರ್ದೇಶಿಸಿರುವ ಬನಾರಸ್ ಚಿತ್ರದ ನೂತನ ಪೋಸ್ಟರ್ ಕ್ರಿಸ್ ಮಸ್ ಹಬ್ಬಕ್ಕೆ ಬಿಡುಗಡೆಯಾಗಿದೆ.
Advertisement
ಇತ್ತೀಚೆಗೆ ಬಿಡುಗಡೆಯಾಗಿರುವ ಫಸ್ಟ್ ಲುಕ್ ಹಾಗೂ ಮೋಷನ್ ಪೋಸ್ಟರ್ ಗೆ ಪ್ರಶಂಸೆ ವ್ಯಕ್ತವಾಗಿದೆ. ಚಿತ್ರ ಜನವರಿಯಲ್ಲಿ ತೆರೆಗೆ ಬರಲಿದೆ.
ಇದನ್ನೂ ಓದಿ:ಐವರು ನಟಿಯರ ವಿಚಾರಣೆಗೆ ಇ.ಡಿ.ನಿರ್ಧಾರ
ನ್ಯಾಷನಲ್ ಖಾನ್ಸ್ ಪ್ರೊಡಕ್ಷನ್ಸ್ ಮೂಲಕ ತಿಲಕ್ ರಾಜ್ ಬಲ್ಲಾಳ್ ಈ ಚಿತ್ರ ನಿರ್ಮಾಣ ಮಾಡಿದ್ದಾರೆ. ಅದ್ವೈತ್ ಗುರುಮೂರ್ತಿ ಅವರ ಛಾಯಾಗ್ರಹಣವಿರುವ ಈ ಚಿತ್ರಕ್ಕೆ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.
Related Articles
Advertisement