Advertisement

ಚಿತ್ರಮಂದಿರಗಳಲ್ಲಿ ಪೂರ್ಣ ಪ್ರಮಾಣದ ಪ್ರೇಕ್ಷಕರಿಗೆ ಅವಕಾಶ ಕೊಡುವಂತೆ ಸಿಎಂಗೆ ಮನವಿ

05:40 PM Apr 03, 2021 | Team Udayavani |

ಬೆಂಗಳೂರು : ಕೋವಿಡ್ ಹೆಚ್ಚಳ ಹಿನ್ನೆಲೆಯಲ್ಲಿ  ಚಿತ್ರಮಂದಿರಗಳಿಗೆ ಶೇಕಡಾ 50 ರಷ್ಟು ಪ್ರೇಕ್ಷಕರು ಮಾತ್ರ ಬರಬೇಕೆಂದು ಸರ್ಕಾರ ಆದೇಶ ಹೊರಡಿಸಿದ ಹಿನ್ನೆಲೆಯಲ್ಲಿ ಸಿಎಂ ಯಡಿಯೂರಪ್ಪ ಅವರನ್ನು ಕನ್ನಡ ಚಿತ್ರರಂಗ ಭೇಟಿ ಮಾಡಿ ಮಾತುಕತೆ ನಡೆಸಿದೆ.

Advertisement

ಫಿಲ್ಮ್ ಚೇಂಬರ್ ಅಧ್ಯಕ್ಷ ಜೈರಾಜ್ ಸಿಎಂ ಅವರನ್ನು ಭೇಟಿ ಮಾಡಿ ಪೂರ್ಣ ಪ್ರಮಾಣದ ಪ್ರೇಕ್ಷಕರ ಭರ್ತಿಗೆ ಅವಕಾಶ ಕೊಡುವಂತೆ ಮನವಿ ಮಾಡಿದ್ದಾರೆ.

50% ಮಾತ್ರ ಟಿಕೆಟ್ ನೀಡಿದ್ರೆ ನಿರ್ಮಾಪಕರಿಗೆ ನಷ್ಟ ಆಗುತ್ತದೆ. ಹೀಗಾಗಿ ಪೂರ್ಣ ಪ್ರಮಾಣದಲ್ಲಿ ಚಿತ್ರ ಪ್ರದರ್ಶನಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next