Advertisement
ನಂತರ ಮಾತನಾಡಿ, ಈ ಬಾರಿ ರಾಜ್ಯದಲ್ಲಿ ಎಚ್.ಡಿ.ಕುಮಾರಸ್ವಾಮಿ ಮುಖ್ಯಮಂತ್ರಿ ಆಗಬೇಕು. ಹೀಗಾಗಿ ಕ್ಷೇತ್ರದಲ್ಲಿ ತಮ್ಮನ್ನೂ ಗೆಲ್ಲಿಸಬೇಕು. ಈ ಕ್ಷೇತ್ರದಲ್ಲಿ ಮಾಜಿ ಸಚಿವ ದಿ.ಡಿ.ಟಿ.ಜಯಕುಮಾರ್ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದಾರೆ. ಅಲ್ಲದೆ, ಜೆಡಿಎಸ್ ಭದ್ರಕೋಟೆಯಾಗಿದೆ ಎಂದು ಹೇಳಿದರು.
Advertisement
ಹುಲ್ಲಹಳ್ಳಿಯಲ್ಲಿ ಜೆಡಿಎಸ್ ಬಿರುಸಿನ ಪ್ರಚಾರ
12:46 PM Apr 10, 2018 | |
Advertisement
Udayavani is now on Telegram. Click here to join our channel and stay updated with the latest news.