Advertisement

NDA ಕೂಟದಿಂದ ಜೆಡಿಎಸ್‌ ಹೊರ ಹಾಕಿ: ಶಿವರಾಮೇ ಗೌಡ

12:14 AM May 04, 2024 | Team Udayavani |

ಮಂಡ್ಯ: ಸಂಸದ ಪ್ರಜ್ವಲ್‌ ರೇವಣ್ಣ ಅವರದ್ದು ಎನ್ನಲಾದ ಪೆನ್‌ಡ್ರೆçವ್‌ ಪ್ರಕರಣದಿಂದ ಬಿಜೆಪಿಗೂ ಹಿನ್ನಡೆಯಾಗುವ ಸಾಧ್ಯತೆಯಿದೆ. ಆದ್ದರಿಂದ ಎನ್‌ಡಿಎ ಕೂಟದಿಂದ ಜೆಡಿಎಸ್‌ ಪಕ್ಷವನ್ನು ಹೊರ ಹಾಕಬೇಕೆಂದು ಬಿಜೆಪಿ ಮುಖಂಡ, ಮಾಜಿ ಸಂಸದ ಎಲ್‌.ಆರ್‌. ಶಿವರಾಮೇ ಗೌಡ ಅವರು ಪ್ರಧಾನಿ ಮೋದಿ ಹಾಗೂ ಅಮಿತ್‌ ಶಾ ಅವರನ್ನು ಆಗ್ರಹಿಸಿದರು.

Advertisement

ಪ್ರಕರಣಕ್ಕೆ ಸಂಬಂಧಿಸಿ ಸಂಸದ ಪ್ರಜ್ವಲ್‌ ಹಾಗೂ ಶಾಸಕ ಎಚ್‌.ಡಿ. ರೇವಣ್ಣ ಅವರಿಬ್ಬರನ್ನೂ ಬಂಧಿಸಬೇಕು. ಸಂತ್ರಸ್ತೆಯರ ನೆರವಿಗೆ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹಾಗೂ ಎಚ್‌. ಡಿ. ದೇವೇಗೌಡರು ಬರಬೇಕು ಎಂದು ಅವರು ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next