Advertisement

ಸಿಎಂ ಭೇಟಿ ಮಾಡಿದ ಜೆಡಿಎಸ್‌ ಶಾಸಕ ಲಿಂಗೇಶ್‌

10:53 PM Aug 04, 2019 | Lakshmi GovindaRaj |

ಬೆಂಗಳೂರು: ಹಾಸನ ಜಿಲ್ಲೆ ಬೇಲೂರಿನ ಜೆಡಿಎಸ್‌ ಶಾಸಕ ಲಿಂಗೇಶ್‌ ಅವರು ಭಾನುವಾರ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಭೇಟಿ ಮಾಡಿದ್ದರು.

Advertisement

ಡಾಲರ್ ಕಾಲೋನಿಯ ಯಡಿಯೂರಪ್ಪ ನಿವಾಸಕ್ಕೆ ಭಾನುವಾರ ಸಂಜೆ ಆಗಮಿಸಿದ ಅವರು, ನೂತನ ಮುಖ್ಯಮಂತ್ರಿಗೆ ಅಭಿನಂದನೆ ಸಲ್ಲಿಸುವುದರ ಜತೆಗೆ ಕ್ಷೇತ್ರದ ಅಭಿವೃದ್ಧಿ ಕುರಿತು ಚರ್ಚಿಸಿದರು ಎಂದು ಮೂಲಗಳು ತಿಳಿಸಿವೆ. ಲಿಂಗೇಶ್‌ ಭೇಟಿ ವೇಳೆ ಪುಷ್ಪಗಿರಿ ಸೋಮಶೇಖರ ಸ್ವಾಮೀಜಿ ಸಹ ಉಪಸ್ಥಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next