Advertisement

ಸದಸ್ಯತ್ವಕ್ಕೆ ರಾಜೀನಾಮೆ ನೀಡಲಿದ್ದಾರ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ… ಮುಂದಿನ ನಡೆ ಏನು?

08:12 AM Mar 21, 2024 | Team Udayavani |

ಹುಬ್ಬಳ್ಳಿ: ಲೋಕ ಸಭಾ ಚುನಾವಣೆಗೂ ಮುನ್ನ ವಿಧಾನಪರಿಷತ್ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರು ತಮ್ಮ ಸದಸ್ಯತ್ವಕ್ಕೆ ಇಂದು ರಾಜೀನಾಮೆ ನೀಡಲಿದ್ದಾರೆ ಎನ್ನಲಾಗಿದೆ.

Advertisement

ಅದರಂತೆ ಇಂದು(ಗುರುವಾರ) ಮಧ್ಯಾಹ್ನ 12:00 ಗಂಟೆ ಸುಮಾರಿಗೆ ವಿಧಾನಪರಿಷತ್ತು ಸಭಾಪತಿ ಬಸವರಾಜ ಹೊರಟ್ಟಿ ಅವರ ಹುಬ್ಬಳ್ಳಿ ಗೃಹ ಕಚೇರಿಗೆ ಆಗಮಿಸಿ ರಾಜೀನಾಮೆ ಪತ್ರ ಸಲ್ಲಿಸಲಿದ್ದಾರೆ ಎಂದು ಹೇಳಲಾಗಿದೆ.

ಜೆಡಿಎಸ್ ಗೆ ರಾಜೀನಾಮೆ ನೀಡಿದ ಬಳಿಕ ಮರಿತಿಬ್ನೇಗೌಡ ಅವರು ಕಾಂಗ್ರೆಸ್ ಸೇರಲಿದ್ದಾರೆ ಎನ್ನಲಾಗಿದೆ.

ಇದನ್ನೂ ಓದಿ: Bidar Lok Sabha constituency; 18 ಸಲ ಚುನಾವಣೆಯಾದರೂ ಸಂಸದರಾಗಿದ್ದು ಆರೇ ಮಂದಿ

Advertisement

Udayavani is now on Telegram. Click here to join our channel and stay updated with the latest news.

Next