Advertisement

ಜೆಡಿಎಸ್‌ ರಾಜ್ಯ ಮಹಿಳಾ ಅಧ್ಯಕ್ಷೆ ವಜಾ

07:10 AM Jan 14, 2018 | Team Udayavani |

ಬೆಂಗಳೂರು: ಪಕ್ಷ ವಿರೋಧಿ ಚಟುವಟಿಕೆ ಆರೋಪದ ಮೇಲೆ ಜೆಡಿಎಸ್‌ ಮಹಿಳಾ ವಿಭಾಗದ ರಾಜ್ಯಾಧ್ಯಕ್ಷೆ ಅರ್ಷಿಯಾ ಅಲಿ ಅವರನ್ನು ವಜಾಗೊಳಿಸಲಾಗಿದೆ. 

Advertisement

ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್‌.ಡಿ.ದೇವೇಗೌಡ, ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಸೂಚನೆ ಮೇರೆಗೆ ಅರ್ಷಿಯಾ ಅಲಿ ಅವರನ್ನು ಪಕ್ಷದ ಪ್ರಾಥಮಿಕ ಸದಸ್ಯತ್ವ ದಿಂದ ವಜಾ ಮಾಡಲಾಗಿದೆ ಎಂದು ಮಹಾಪ್ರಧಾನ ಕಾರ್ಯದರ್ಶಿ ಬಿ.
ಎಂ.ಫ‌ರೂಕ್‌ ಹೇಳಿಕೆಯಲ್ಲಿ ತಿಳಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next