Advertisement
ಸುಮಲತಾಗೆ ಧನ್ಯವಾದವನ್ನೂ ಅರ್ಪಿಸಿದ್ದರು. ಇದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಜೆಡಿಎಸ್ ಕಾರ್ಯಕರ್ತರು, ಕೇಂದ್ರದಿಂದ ಹಣ ಕೊಡಿಸಿದ್ದು ಮುಖ್ಯಮಂತ್ರಿ ಕುಮಾರಸ್ವಾಮಿ. ಬಸ್ ದುರಂತ ಕುರಿತು ಕೇಂದ್ರಕ್ಕೆ ಪತ್ರ ಬರೆದು ಮನವಿ ಮಾಡಿದ್ದರ ಫಲವಾಗಿ ಕಳೆದ ಫೆಬ್ರವರಿ 6ರಂದೇ ಪರಿಹಾರ ಬಂದಿದೆ. ಆಗ ಸುಮಲತಾ ಎಲ್ಲಿದ್ದರು ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ. ಈ ಮಧ್ಯೆ, ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಸುಮಲತಾ, ಪರಿಹಾರ ಹಣದ ವಿಚಾರವನ್ನು ಪ್ರಚಾರಕ್ಕೆ ಬಳಸಿದ್ದು ತಪ್ಪು. ಆದರೆ, ಮೃತರ ಕುಟುಂಬಗಳಿಗೆ ಕೇಂದ್ರ ಸರ್ಕಾರದಿಂದ ಪರಿಹಾರ ತಲುಪಿರುವುದು ಮುಖ್ಯ. ಅದನ್ನು ಯಾರು ಕೊಟ್ಟಿದ್ದಾರೆ ಅಥವಾ ಕೊಡಿಸಿದ್ದಾರೆ ಅನ್ನೋದು ಮುಖ್ಯವಲ್ಲ. ನಾನು ಕೊಟ್ಟಿದ್ದೀನಿ, ನೀವು ಕೊಟ್ಟಿಲ್ಲ ಅನ್ನೋದು ತುಂಬಾ ತಪ್ಪಾಗುತ್ತೆ ಎಂದರು. Advertisement
ಸುಮಲತಾ ಬೆಂಬಲಿಗರಿಗೆ ಜೆಡಿಎಸ್ ತರಾಟೆ
01:06 AM Jun 14, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.