Advertisement
ರಾಯಚೂರು ಶಾಸಕ ಶಿವರಾಜ್ ಪಾಟೀಲ್, ಲಿಂಗಸಗೂರು ಶಾಸಕ ಮಾನಪ್ಪ ವಜ್ಜಲ್ ಅವರು ಜೆಡಿಎಸ್ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಗುರುವಾರ ಬಿ.ಎಸ್.ಯಡಿಯೂರಪ್ಪ ಸಮ್ಮುಖದಲ್ಲಿ ಬಿಜೆಪಿ ಸೇರ್ಪಡೆಯಾಗಲಿದ್ದಾರೆ.
Advertisement
ಜೆಡಿಎಸ್ ತೊರೆದು ಬಿಜೆಪಿ ಸೇರುವ ಇಬ್ಬರು ಶಾಸಕರು
06:00 AM Jan 18, 2018 | Team Udayavani |
Advertisement
Udayavani is now on Telegram. Click here to join our channel and stay updated with the latest news.