Advertisement
ಮೈತ್ರಿಯಲ್ಲಿ ತಪ್ಪು ಎರಡೂ ಕಡೆ ಆಗಿದೆ.ಒಂದು ಪಕ್ಷದಿಂದ ಅಲ್ಲನಾವು ಒಟ್ಟಿಗೆ ಕೆಲಸ ಮಾಡಬೇಕಿತ್ತು, ಆದರೆ ಕಾಂಗ್ರೆಸ್ – ಜೆಡಿಎಸ್ ಜಿದ್ದಾಜಿದ್ದಿನ ಚುನಾವಣೆ ನಡೆಸಿದ್ದವು. ಕಾಂಗ್ರೆಸ್‌ನವರು ಕಾಂಗ್ರೆಸ್‌ಗೆ ಮತ ಹಾಕಿದ್ದಾರೆ ಆದರೆ ಜೆಡಿಎಸ್‌ನವರು ಬಿಜೆಪಿಗೆ ಮತ ಹಾಕಿದ್ದಾರೆ ಎಂದು ಹೇಳಿಕೆ ನೀಡಿದ್ದಾರೆ.
Related Articles
Advertisement
ಮೈಸೂರು -ಕೊಡಗು ಕ್ಷೇತ್ರದಲ್ಲಿ ಕಾಂಗ್ರೆಸ್ -ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಸಿ.ಎಚ್.ವಿಜಯ್‌ಶಂಕರ್ ಮತ್ತು ಬಿಜೆಪಿಯಿಂದ ಹಾಲಿ ಸಂಸದ ಪ್ರತಾಪ್ ಸಿಂಹ್ ಅವರ ನಡುವೆಸ್ಪರ್ಧೆ ನಡೆದಿದೆ. ಫಲಿತಾಂಶ ಏನಾಗಲಿದೆ ಎನ್ನುವ ಕುರಿತು ಭಾರೀ ಚರ್ಚೆಗಳು ನಡೆಯುತ್ತಿವೆ.