Advertisement

ಕೋವಿಡ್‌ 2ನೇ ಅಲೆ: ಜೆಇಇ ಮೇನ್ಸ್‌ ಪರೀಕ್ಷೆ ಮುಂದೂಡಿಕೆ

07:10 PM May 04, 2021 | Team Udayavani |

ನವದೆಹಲಿ: ದೇಶದಲ್ಲಿ ಕೋವಿಡ್ ಎರಡನೇ ಅಲೆ ವ್ಯಾಪಕವಾಗಿ ಹಬ್ಬುತ್ತಿರುವ ಹಿನ್ನೆಲೆ ಮೇನಲ್ಲಿ ನಡೆಯಬೇಕಿದ್ದ ಜೆಇಇ (ಮೇನ್ಸ್‌) ಪರೀಕ್ಷೆಯನ್ನು ಮುಂದೂಡಲಾಗಿದೆ.

Advertisement

ಇಂದು ( ಮಂಗಳವಾರ) ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಈ ಬಗ್ಗೆ ಪ್ರಕಟನೆ ಹೊರಡಿಸಿದ್ದು, ಎಂಜಿನಿಯರಿಂಗ್ ಕೋರ್ಸ್‌ಗಳ ಪ್ರವೇಶ ಪರೀಕ್ಷೆಗಳು ಮೇ 24 ರಿಂದ 28ರ ವರೆಗೆ ನಿಗದಿಯಾಗಿದ್ದವು. ಮೇ ತಿಂಗಳಲ್ಲಿ ನಡೆಯುವ ಜೆಇಇ ಮೇನ್ಸ್‌ಗಾಗಿ ನೋಂದಣಿ ಪ್ರಕ್ರಿಯೆ ಆರಂಭಿಸುವ ಕುರಿತು ಮುಂದಿನ ದಿನಗಳಲ್ಲಿ ಪ್ರಕಟಣೆ ಹೊರಡಿಸಲಾಗುವುದು ಎಂದೂ ಎನ್‌ಟಿಎ ತಿಳಿಸಿದೆ.

Advertisement

Udayavani is now on Telegram. Click here to join our channel and stay updated with the latest news.

Next