Advertisement
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಜೆ.ಆರ್. ಲೋಬೋ, ಕುಡ್ಪಾಡಿ ರಸ್ತೆಯು ನಗರದ ಅತೀ ಮುಖ್ಯವಾದ ಕೂಡು ರಸ್ತೆಯಾಗಿದ್ದು, ಈಗಾಗಲೇ ರೈಲ್ವೇ ಅಂಡರ್ ಪಾಸ್ ಕಾಮಗಾರಿಯು ಮುಕ್ತಾಯವಾಗಿದೆ. ಈ ರಸ್ತೆಯು ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕವಾಗಲಿದ್ದು, ಸಾರ್ವಜನಿಕರಿಗೆ ಬಹಳಷ್ಟು ಪ್ರಯೋಜನಕಾರಿಯಾಗಲಿದೆ. ಈ ರಸ್ತೆಯ ವಿಸ್ತರಣೆ ಕಾಮಗಾರಿ ಪೂರ್ಣಗೊಂಡರೆ ಜನರ ಬೇಡಿಕೆಗಳನ್ನು ಈಡೇರಿಸಬಹುದು. ಮಂಗಳೂರು ಮಹಾನಗರ ಪಾಲಿಕೆಯ ಪ್ರೀಮಿಯಂ ಅಫೈರ್ ನಿಧಿಯಿಂದ ಈಗಾಗಲೇ 43 ಲಕ್ಷ ರೂ. ಮಂಜೂರಾಗಿದೆ. ಶೀಘ್ರ ಈ ಕಾಮಗಾರಿಯನ್ನು ಪೂರ್ತಿಗೊಳಿಸಲು ಪ್ರಯತ್ನಿಸಲಾಗುವುದು. ಮುಂದಿನ ದಿನಗಳಲ್ಲಿ ಮಂಗಳೂರುನಲ್ಲಿರುವ ಹೆಚ್ಚಿನ ಪರ್ಯಾಯ ರಸ್ತೆಗಳಿಗೆ ಆದ್ಯತೆ ನೀಡಲಾಗುವುದು ಎಂದರು.
Advertisement
ಜೆಪ್ಪುಕುಡ್ಪಾಡಿ ಮುಖ್ಯ ರಸ್ತೆಗೆ ಗುದ್ದಲಿಪೂಜೆ
12:16 PM Jan 20, 2018 | |
Advertisement
Udayavani is now on Telegram. Click here to join our channel and stay updated with the latest news.