Advertisement
ಕ್ಯಾಬಿನ್ ಒತ್ತಡವನ್ನು ಸಿಬಂದಿಗಳು ನಿಯಂತ್ರಿಸದೆ ಇದ್ದ ಕಾರಣ , ಪ್ರಯಾಣಿಕರು ಏನಾಗುತ್ತಿದೆ ಎಂದು ತೋಚದೆ ಕಂಗಾಲಾಗಿದ್ದಾರೆ. 30 ಕ್ಕೂ ಹೆಚ್ಚು ಪ್ರಯಾಣಿಕರು ಅಸ್ವಸ್ಥಗೊಂಡಿದ್ದಾರೆ. ಒತ್ತಡ ತಾಳಲಾರದೆ ಕೆಲ ಪ್ರಯಾಣಿಕರಿಗೆ ತಲೆ ನೋವು ಕಾಣಿಸಿಕೊಂಡಿದೆ. ಕೆಲವರ ಮೂಗು ಮತ್ತು ಕಿವಿಗಳಿಂದ ರಕ್ತಸ್ರಾವವೂ ಆಗಿದೆ ಎಂದು ವರದಿಯಾಗಿದೆ.
Related Articles
Advertisement
ಈ ಘಟನೆ ಕುರಿತು ಎಎಐಬಿ ತನಿಖೆಗೆ ಆದೇಶಿಸಿದ್ದು, ಡಿಜಿಸಿಎಗೆ ದೂರನ್ನೂ ನೀಡಲಾಗಿದೆ.