Advertisement

Uttar Pradesh: ಝಾನ್ಸಿ ಆಸ್ಪತ್ರೆ ಬೆಂಕಿ ಅವಘಡ: ಮತ್ತೆ 2 ಹಸುಗೂಸು ಸಾ*ವು

07:49 PM Nov 24, 2024 | Team Udayavani |

ಝಾನ್ಸಿ: ವಾರದ ಹಿಂದೆ ಉತ್ತರ ಪ್ರದೇಶದ ಝಾನ್ಸಿಯ ಮಹಾರಾಣಿ ಲಕ್ಷ್ಮೀ ಬಾಯಿ ಮೆಡಿಕಲ್‌ ಕಾಲೇಜ್‌ ಮತ್ತು ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡ ಪ್ರಕರಣದಲ್ಲಿ ಮತ್ತೆ 2 ಹಸುಗೂಸುಗಳು ಮೃತಪಟ್ಟಿವೆ.

Advertisement

ಇದರೊಂದಿಗೆ ಒಟ್ಟು ಮೃತಪಟ್ಟ ಹಸುಗೂಸುಗಳ ಸಂಖ್ಯೆ 17ಕ್ಕೆ ಏರಿಕೆಯಾದಂತಾಗಿದೆ. ಬೆಂಕಿ ಅವಘಡದಲ್ಲಿ ತೀವ್ರಗಾಯಗೊಂಡಿದ್ದ ಹಸುಗೂಸುಗಳು ಚಿಕಿತ್ಸೆಗೆ ಸ್ಪಂದಿಸದೆ ಭಾನುವಾರ ಮೃತಪಟ್ಟಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅವಘಡದಲ್ಲಿ 39 ಹಸುಗೂಸುಗಳನ್ನು ರಕ್ಷಣೆ ಮಾಡಲಾಗಿತ್ತು.

 

Advertisement

Udayavani is now on Telegram. Click here to join our channel and stay updated with the latest news.

Next