Advertisement

Jharkhand ಸಿಎಂ ಸೊರೇನ್‌ ನಾಪತ್ತೆ?

12:24 AM Jan 30, 2024 | Team Udayavani |

ಹೊಸದಿಲ್ಲಿ/ರಾಂಚಿ: ಹಣಕಾಸು ಅಕ್ರಮಕ್ಕೆ ಸಂಬಂಧಿಸಿದಂತೆ ಝಾರ್ಖಂಡ್‌ಸಿಎಂ ಹೇಮಂತ್‌ ಸೊರೇನ್‌ ಹೊಸದಿಲ್ಲಿಯಲ್ಲಿ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆಗೆ ಗೈರು ಹಾಜರಾಗಿದ್ದಾರೆ. ಅವರು ನಾಪತ್ತೆಯಾಗಿದ್ದಾರೆ ಎಂಬ ವದಂತಿಗಳೂ ಕೇಳಿ ಬಂದಿವೆ. ಆದರೆ ಈ ವರದಿಗಳನ್ನು ನಿರಾಕರಿಸಿರುವ ಅವರ ಕಚೇರಿ ಜ.31ರಂದು ಅವರು ವಿಚಾರಣೆಗೆ ಹಾಜರಾಗಲಿದ್ದಾರೆ ಎಂದು ಖಚಿತಪಡಿಸಿದೆ. ಇದೇ ವೇಳೆ, ಇ.ಡಿ. ಅಧಿಕಾರಿಗಳು ಹೊಸದಿಲ್ಲಿಯಲ್ಲಿರುವ ಹೇಮಂತ್‌ ಸೊರೇನ್‌ ಅವರ ನಿವಾಸದಲ್ಲಿ ಸೋಮವಾರ ತಡರಾತ್ರಿಯ ವರೆಗೆ ಶೋಧ ನಡೆಸಿದ್ದಾರೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next