Advertisement

Jharkhand Election; ಹರಿಪ್ರಸಾದ್‌ ಎಐಸಿಸಿ ಸಮನ್ವಯಕಾರ

01:30 AM Oct 18, 2024 | Team Udayavani |

ಮಂಗಳೂರು: ಝಾರ್ಖಂಡ್‌ನ‌ಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆಗೆ ಎಐಸಿಸಿಯ ಹಿರಿಯ ಸಮನ್ವಯಕಾರರನ್ನಾಗಿ ಕಾಂಗ್ರೆಸ್‌ನ ಹಿರಿಯ ನಾಯಕ, ವಿಧಾನ ಪರಿಷತ್‌ ಸದಸ್ಯ ಬಿ.ಕೆ. ಹರಿಪ್ರಸಾದ್‌ ಅವರನ್ನು ನೇಮಕ ಮಾಡಿ ಅಖೀಲ ಭಾರತ ರಾಷ್ಟ್ರೀಯ ಕಾಂಗ್ರೆಸ್‌ ಆದೇಶಿಸಿದೆ.

Advertisement

ರಾಷ್ಟ್ರೀಯ ಕಾಂಗ್ರೆಸ್‌ ಪಕ್ಷದ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿರ್ದೇಶನದಂತೆ ಬಿ.ಕೆ. ಹರಿಪ್ರಸಾದ್‌, ಗೌರವ್‌ ಗೊಗಾಯ್‌, ಮೋಹನ್‌ ಮರ್ಕಮ್‌ ಅವರನ್ನು ನೇಮಕಗೊಳಿಸಿ ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್‌ ಆದೇಶಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next