Advertisement
ಸೋಮವಾರ ಜಾರ್ಖಂಡ್ ವಿಧಾನಸಭಾ ಚುನಾವಣೆಯ ಫಲಿತಾಂಶ ಆರಂಭಗೊಂಡ ನಂತರ ದಾಸ್ ಮೊದಲ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದಾರೆ. ಚುನಾವಣೆಯಲ್ಲಿ ಭಾರತೀಯ ಜನತಾ ಪಕ್ಷ ಅಧಿಕಾರದಿಂದ ಕೆಳಗಿಳಿಯಲಿದೆ ಎಂಬ ವಾದವನ್ನು ತಳ್ಳಿಹಾಕಿದ್ದು, ಅಧಿಕಾರಕ್ಕೇರಲಿದ್ದೇವೆ ಎಂದು ತಿಳಿಸಿದ್ದಾರೆ.
Advertisement
ಮುನ್ನಡೆ ಅಂತಿಮವಲ್ಲ, ಜಾರ್ಖಂಡ್ ನಲ್ಲಿ ಬಿಜೆಪಿ ಮತ್ತೆ ಸರ್ಕಾರ ರಚಿಸುತ್ತೆ; ರಘುಬರ್ ದಾಸ್
09:36 AM Dec 24, 2019 | Nagendra Trasi |