Advertisement
ಇತ್ತೀಚಿನ ಲೋಕಸಭೆ ಚುನಾವಣೆಯಲ್ಲಿ ಲೊಬಿನ್ ಜೆಎಂಎಂನ ಅಧಿಕೃತ ಅಭ್ಯರ್ಥಿ ವಿರುದ್ಧ ಸ್ಪರ್ಧಿಸಿದ್ದರು. ಜತೆಗೆ ಜೈಪ್ರಕಾಶ್ ಬಾಯ್ ಪಟೇಲ್ ಚುನಾ ವಣೆಗೆ ಮುನ್ನ ಕಾಂಗ್ರೆಸ್ ಸೇರಿ, ಹಜಾರಿಭಾಗ್ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದರು. ಈ ಹಿನ್ನೆಲೆ ಯಲ್ಲಿ ವಿಪಕ್ಷ ಬಿಜೆಪಿ ಮತ್ತು ಝಾರ್ಖಂಡ್ ಮುಕ್ತಿ ಮೋರ್ಚಾ ಶಾಸಕರು ಸ್ಪೀಕರ್‌ಗೆ ದೂರು ನೀಡಿದ್ದರು. ಶುಕ್ರವಾರ ವಿಧಾನಸಭೆ ಅಧಿವೇಶನ ಶುರುವಾ ಗಲಿರುವಂತೆಯೇ ಈ ಬೆಳವಣಿಗೆ ನಡೆದಿದೆ. Advertisement
Jharkhand:ಇಬ್ಬರು ಪಕ್ಷಾಂತರಿ ಶಾಸಕರಿಗೆ ಅನರ್ಹತೆಯ ಶಿಕ್ಷೆ
12:25 AM Jul 26, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.