Advertisement
ಹುದ್ದೆ: ಸ್ಪೆಷಲಿಸ್ಟ್ ಆಫೀಸರ್- ಒಟ್ಟು ಹುದ್ದೆಗಳು: 213
Related Articles
Advertisement
ಅರ್ಜಿ ಶುಲ್ಕ: ಸಾಮಾನ್ಯ, ಆರ್ಥಿಕವಾಗಿ ಹಿಂದುಳಿದ, ಒಬಿಸಿ ಅಭ್ಯರ್ಥಿಗಳಿಗೆ 850 ರೂ., ಎಸ್‌ಸಿ/ಎಸ್‌ಟಿ ಮತ್ತು ಪಿಡಬ್ಲ್ಯುಡಿ ಕೆಟಗರಿ ಅಭ್ಯರ್ಥಿಗಳಿಗೆ 100ರೂ.
ಆಯ್ಕೆ ವಿಧಾನ: ಲಿಖಿತ ಪರೀಕ್ಷೆ, ಸಂದರ್ಶನ
ಅರ್ಜಿ ಸಲ್ಲಿಸಲು ಕೊನೇ ದಿನಾಂಕ: 22-9-24
ಅರ್ಜಿ ಸಲ್ಲಿಸಲು:https://ibpsonline.ibps.in/psbsoaug24/
ಅಧಿಸೂಚನೆ ಮತ್ತು ಹೆಚ್ಚಿನ ಮಾಹಿತಿಗೆ: https://punjabandsindbank.co.in/