ಸರ್ಕಾರದ ಬಾಹ್ಯ ವ್ಯಾಪಾರ ಸಂಘಟನೆ (ಜೆಇಟಿಆರ್‌ಒ) ಕಾರ್ಯ ನಿರ್ವಾಹಕ ಉಪಾಧ್ಯಕ್ಷ ಶಿಗೆಕಿ ಮಡೆಯಾ ಬೆಂಗಳೂರಿನಲ್ಲಿ ಈ ಮಾಹಿತಿ ನೀಡಿದ್ದಾರೆ.
Advertisement
ಜಪಾನ್‌ನಲ್ಲಿ ಮಾಹಿತಿ ತಂತ್ರಜ್ಞಾನ ಕ್ಷೇತ್ರ ವಿಸ್ತರಿಸುತ್ತಿರುವ ಬಗ್ಗೆ ಮಾಹಿತಿ ನೀಡಿದ ಅವರು ಸದ್ಯ 9 ಲಕ್ಷ ಉದ್ಯೋಗಿಗಳಿದ್ದಾರೆ. ತಕ್ಷಣವೇ 2 ಲಕ್ಷಕ್ಕೂ ಅಧಿಕ ಐಟಿ ಉದ್ಯೋಗಸ್ಥರಿಗೆ ಬೇಡಿಕೆ ಇದೆ. 2030ರ ವೇಳೆ 8 ಲಕ್ಷಕ್ಕೂ ಅಧಿಕ ಐಟಿ ಉದ್ಯೋಗಗಳು ಸೃಷ್ಟಿಯಾಗುವ ಸಾಧ್ಯತೆ ಇದೆ ಎಂದು ಶಿಗೆಕಿ ಹೇಳಿದ್ದಾರೆ.
ಜನಪ್ರಿಯಪಡಿಸಲು ಮುಂದಾಗಿದೆ ಎಂದು ಅವರು ಹೇಳಿದ್ದಾರೆ. ಇದೇ ವೇಳೆ ಭಾರತೀಯರಿಗಾಗಿ ಏಪ್ರಿಲ್ 1ರಿಂದ ಅನ್ವಯವಾಗುವಂತೆ ಹೊಸ ವೀಸಾ ನಿಯಮ ಜಾರಿಗೊಳಿಸಲಾಗಿದೆ ಎಂದರು.