Advertisement
ಕೊನೆಯ ದಿನಾಂಕ ಮಾರ್ಚ್ 13https://www.nationalfertilizers.m/
ಹೊಸದಿಲ್ಲಿರುವ ಅಖೀಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ 430 ಸೈಂಟಿಸ್ಟ್, ಬಯೊಕೆಮಿಸ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಕೊನೆಯ ದಿನಾಂಕ ಮಾರ್ಚ್ 12
https://www.aiimsexams.org/
Related Articles
ಆಲ್ ಇಂಡಿಯಾ ಇನ್‌ಸ್ಟಿಟ್ಯೂಟ್ ಆಫ್ಮೆಡಿಕಲ್ ಸೈನ್ಸಸ್‌ನಲ್ಲಿ ಪ್ರೊಫೆಸರ್ ಹುದ್ದೆ
ಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಿದೆ. ಅನುಭವಸ್ಥ, ಸ್ನಾತಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
Advertisement
ಕೊನೆಯ ದಿನಾಂಕ ಮಾರ್ಚ್ 07//aiimsrishikesh.edu.in ಭಾರತೀಯ ಜೀವ ವಿಮಾ ನಿಗಮ
ಭಾರತೀಯ ಜೀವ ವಿಮಾ ನಿಗಮದಲ್ಲಿ ಸಿವಿಲ್, ಎಲೆಕ್ಟ್ರಿಕಲ್ ಎಂಜಿನಿಯರ್, ಅಸಿಸ್ಟೆಂಟ್ ಆರ್ಕಿಟೆಕ್ಟ್ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಎಂಟೆಕ್ ಪದವೀಧರರು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಮಾರ್ಚ್ 15
https://licindia.in/