Advertisement

ಭಾರತೀಯ ನೌಕಾಪಡೆ

01:06 AM Nov 18, 2019 | Sriram |

ಭಾರತೀಯ ನೌಕಾಪಡೆಯಲ್ಲಿ 400 ನಾವಿಕ ಹುದ್ದೆ ಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ ತೇರ್ಗಡೆಯಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 28
https://www.joinindiannavy.gov.in/

Advertisement

ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ , ಬೆಂಗಳೂರು
ಇಂಡಿಯನ್‌ ಇನ್‌ಸ್ಟಿಟ್ಯೂಟ್‌ ಆಫ್ ಸೈನ್ಸ್‌ನಲ್ಲಿ ಸಂಪಾದಕೀಯ ಸಹಾಯಕ, ತರಬೇತಿ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಯಾವುದೇ ಪದವಿ,
ಸ್ನಾತಕೋತ್ತರ ಪದವಿ ಮತ್ತು ಡಿಪ್ಲೊಮಾ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 20
iisc.ac.in

ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿ
ತುಮಕೂರು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಚೇರಿಯಲ್ಲಿ ಶೀಘ್ರ ಲಿಪಿಗಾರರ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಸೆಸೆಲ್ಸಿ, ಪಿಯುಸಿ ಮತ್ತು ಕನ್ನಡ, ಆಂಗ್ಲ ಭಾಷೆ ಯಲ್ಲಿ ಪ್ರೌಢ ದರ್ಜೆಯ ಶೀಘ್ರಲಿಪಿ, ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು.
ಕೊನೆಯ ದಿನಾಂಕ ಡಿಸೆಂಬರ್‌ 17
www.ofb.gov.in

ನೌಕರರ ರಾಜ್ಯ ವಿಮಾ ನಿಗಮ
ನೌಕರರ ರಾಜ್ಯ ವಿಮಾ ನಿಗಮದಲ್ಲಿ ಬೋಧಕ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಬಿಎಸ್ಸಿ, ಎಂಎಸ್ಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 21
https://www.esic.nic.in/

ಒಡಿಶಾ ಸಾರ್ವಜನಿಕ ಸೇವಾ ಆಯೋಗ
ಒಡಿಶಾ ಸಾರ್ವಜನಿಕ ಸೇವಾ ಆಯೋಗವು ವೈದ್ಯಕೀಯ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. 3,278 ಹುದ್ದೆಗಳು ಖಾಲಿ ಇದ್ದು ವೈದ್ಯಕೀಯ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ಡಿಸೆಂಬರ್‌ 5
//opsconline.gov.in/

Advertisement

ಕರ್ನಾಟಕ ರಾಜ್ಯ ರಿಮೋಟ್‌ ಸೆನ್ಸಿಂಗ್‌ ಅಪ್ಲಿಕೇಶನ್‌ ಸೆಂಟರ್‌
ಕರ್ನಾಟಕ ರಾಜ್ಯ ರಿಮೋಟ್‌ ಸೆನ್ಸಿಂಗ್‌ ಅಪ್ಲಿಕೇಶನ್‌ ಸೆಂಟರ್‌ನಲ್ಲಿ ವಿವಿಧ ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಇ, ಬಿಟೆಕ್‌, ಎಂಎಸ್ಸಿ, ಎಂಸಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 30
//kgis.ksrsac.in/

ಭಾರತ್‌ ಪೆಟ್ರೋಲಿಯಂ ಕಾರ್ಪೊರೇಶನ್‌
ಭಾರತ್‌ ಪೆಟ್ರೋಲಿಯಂ ಕಾರ್ಪೊರೇಶನ್‌ನಲ್ಲಿ ಸಾಂಸ್ಥಿಕ ಸಾಮಾಜಿಕ ಜವಾಬ್ದಾರಿ (ಸಿಎಸ್‌ಆರ್‌) ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ಸಮಾಜ ಕಾರ್ಯದಲ್ಲಿ ಸ್ನಾತ ಕೋತ್ತರ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 20
www.bharatpetroleum.com/

ಕೇಂದ್ರ ಕೈಗಾರಿಕಾ ಭದ್ರತಾ ಪಡೆ
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯಲ್ಲಿ 300 ಹೆಡ್‌ ಕಾನ್‌ಸ್ಟೆಬಲ್‌ ಹುದೆ‌ªಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಪಿಯುಸಿ ತೇರ್ಗಡೆಯಾಗಿರುವ ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ವಯೋಮಿತಿ: 18ರಿಂದ 23 ವರ್ಷಗಳು.
ಕೊನೆಯ ದಿನಾಂಕ ಡಿಸೆಂಬರ್‌ 17
https://www.cisfrectt.in/

ಭಾರತೀಯ ತಂತ್ರಜ್ಞಾನ ಸಂಸ್ಥೆ, ಧಾರವಾಡ
ಧಾರವಾಡದಲ್ಲಿರುವ ಭಾರತೀಯ ತಂತ್ರಜ್ಞಾನ ಸಂಸ್ಥೆಯಲ್ಲಿ ಜೂನಿಯರ್‌ ರಿಸರ್ಚ್‌ ಫೆಲೋ ಹುದ್ದೆ ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಎಂಟೆಕ್‌, ಬಿಟೆಕ್‌ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 23
https://www.iitdh.ac.in/

ಭಾರತೀಯ ನೌಕಾಪಡೆ
ನೌಕಾಪಡೆಯಲ್ಲಿ ಕೆಡೆಟ್‌ ಎಂಟ್ರಿ ಸ್ಕೀಮ್‌ನಲ್ಲಿ ಉದ್ಯೋಗಾವಕಾಶವಿದ್ದು ನೇಮ ಕಾತಿಗೆ ಅಧಿಸೂಚನೆ ಹೊರಡಿಸಿದೆ. ವಿಜ್ಞಾನ ವಿಭಾಗದಲ್ಲಿ ಶೇಕಡಾ 70 ಅಂಕಗಳನ್ನು ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಬೆಂಗಳೂರಿನಲ್ಲಿ ಸಂದರ್ಶನ ನಡೆಯಲಿದೆ.
ಕೊನೆಯ ದಿನಾಂಕ ನವೆಂಬರ್‌ 29
//www.davp.nic.in/

ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೊàರ್ಟ್‌ ಸರ್ವಿಸ್‌ ಲಿಮಿಟೆಡ್‌
ಏರ್‌ ಇಂಡಿಯಾ ಏರ್‌ ಟ್ರಾನ್ಸ್‌ಪೊàರ್ಟ್‌ ಸರ್ವಿಸ್‌ ಲಿಮಿಟೆಡ್‌ನ‌ಲ್ಲಿ ಕಸ್ಟಮರ್‌ ಏಜೆಂಟ್‌ ಹುದ್ದೆಗಳ ಸಹಿತ 168 ಹುದ್ದೆಗಳು ಖಾಲಿ ಇದ್ದು ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಬಿಕಾಂ, ಸಿಎ, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 25
//www.airindia.in/

ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌
ಹಿಂದೂಸ್ತಾನ್‌ ಏರೋನಾಟಿಕ್ಸ್‌ ಲಿಮಿಟೆಡ್‌ನ‌ಲ್ಲಿ ಸ್ಟಾಫ್ ನರ್ಸ್‌ ಮತ್ತು ಫಾರ್ಮಸಿಸ್ಟ್‌ ಹುದ್ದೆಗಳು ಖಾಲಿ ಇದ್ದು ಅರ್ಜಿ ಆಹ್ವಾನಿಸಲಾಗಿದೆ. ನರ್ಸಿಂಗ್‌ ಮತ್ತು ಡಿ ಫಾರ್ಮಸಿ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.
ಕೊನೆಯ ದಿನಾಂಕ ನವೆಂಬರ್‌ 20
https://meta-secure.com/HAL-HMLive/

Advertisement

Udayavani is now on Telegram. Click here to join our channel and stay updated with the latest news.

Next