Advertisement

ಎರಿಕ್‌ ಭಾರತದಲ್ಲಿ ಅಮೆರಿಕ ರಾಯಭಾರಿ?

07:14 PM Jan 04, 2023 | Team Udayavani |

ವಾಷಿಂಗ್ಟನ್‌ : ಲಾಸ್‌ ಏಂಜಲೀಸ್‌ನ ಮಾಜಿ ಮೇಯರ್‌ ಎರಿಕ್‌ ಗಾರ್ಸೆಟ್ಟಿ ಅವರನ್ನು ಭಾರತದಲ್ಲಿ ಅಮೆರಿಕದ ರಾಯಭಾರಿಯನ್ನಾಗಿ ನೇಮಿಸುವ ಸಾಧ್ಯತೆಗಳು ಇವೆ.

Advertisement

ಈ ಬಗ್ಗೆ ಅಮೆರಿಕ ಅಧ್ಯಕ್ಷ ಜೋ ಬೈಡನ್‌  ಮರು ಆದೇಶ ಹೊರಡಿಸಿದ್ದಾರೆ. ಜತೆಗೆ ನಿರ್ಣಯವನ್ನು ಸೆನೆಟ್‌ನ ಅನುಮೋದನೆಗಾಗಿ ಕಳುಹಿಸಲಾಗಿದೆ ಎಂದು ಶ್ವೇತ ಭವನ ಪ್ರಕಟಿಸಿದೆ.

ಗಾರ್ಸೆಟ್ಟಿ ಅಧ್ಯಕ್ಷ ಬೈಡೆನ್‌ ಆಪ್ತರೂ ಆಗಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next