Advertisement
ಬುಡಕಟ್ಟು ಜನಾಂಗದ 10 ವಿದ್ಯಾರ್ಥಿಗಳು ಸೇರಿದಂತೆ ಅತಿ ಹೆಚ್ಚು ಅಂಕಗಳನ್ನು ಪಡೆದ ಒಟ್ಟು 89 ವಿದ್ಯಾರ್ಥಿಗಳು ಹೆಲಿಕಾಪ್ಟರ್ ಪಯಣದ ಆನಂದವನ್ನು ಅನುಭವಿಸಿದರು. ಈ ಕಾರ್ಯಕ್ರಮವನ್ನು ರಾಯ್ಪುರದ ಪೊಲೀಸ್ ಪರೇಡ್ ಮೈದಾನದ ಹೆಲಿಪ್ಯಾಡ್‌ನಲ್ಲಿ ಹಮ್ಮಿಕೊಳ್ಳಲಾಗಿತ್ತು. ಏಳು ಸೀಟುಗಳ ಹೆಲಿಕಾಪ್ಟರ್‌ನಲ್ಲಿ ಸರದಿಯಂತೆ ವಿದ್ಯಾರ್ಥಿಗಳು ಕನಿಷ್ಠ ಅರ್ಧ ಗಂಟೆ ಪ್ರಯಾಣ ಮಾಡಿದರು. ಈ ವೇಳೆ ಛತ್ತೀಸಗಡ ಶಿಕ್ಷಣ ಸಚಿವ ಪ್ರೇಮಸಾಯಿ ಸಿಂಗ್ ಹಾಜರಿದ್ದರು. ಕಳೆದ ವರ್ಷವೂ ಟಾಪರ್ಸ್ ಆದ 125 ವಿದ್ಯಾರ್ಥಿಗಳು ಹೆಲಿಕಾಪ್ಟರ್‌ನಲ್ಲಿ ಜಾಲಿರೈಡ್ ಮಾಡಿದ್ದರು. Advertisement
10 ಮತ್ತು 12ನೇ ತರಗತಿಯ ಟಾಪರ್ಸ್‌ಗೆ ಹೆಲಿಕಾಪ್ಟರ್‌ನಲ್ಲಿ ಜಾಲಿರೈಡ್
08:16 PM Jun 10, 2023 | Team Udayavani |
Advertisement
Udayavani is now on Telegram. Click here to join our channel and stay updated with the latest news.