Advertisement
ಹೃಷಿಕೇಶ್‌ನಲ್ಲಿ ಅಂತಾರಾಷ್ಟ್ರೀಯ ಯೋಗ ಹಬ್ಬಕ್ಕೆ ಆಗಮಿಸಿದ್ದ ವೇಳೆ ಜಾಂಟಿ ರೋಡ್ಸ್ ಗಂಗಾ ನದಿಗೂ ಭೇಟಿ ನೀಡಿದ್ದಾರೆ. ಮೊದಲೇ ಭಾರತ ನೆಲ, ಇಲ್ಲಿನ ಸಂಸ್ಕೃತಿ ಬಗ್ಗೆ ಅಪಾರ ಪ್ರೀತಿ ಹೊಂದಿರುವ ಜಾಂಟಿ ರೋಡ್ಸ್ ಖುಷಿಯಿಂದಲೇ ನದಿಯಲ್ಲಿ ಸ್ನಾನ ಮಾಡಿ ಸಾರ್ಥಕತೆಯ ಖುಷಿ ಅನುಭವಿಸಿದ್ದಾರೆ.
ಹೋಗುವುದು ಎಂಬ ನಂಬಿಕೆ ಕೋಟ್ಯಂತರ ಹಿಂದೂ ಧರ್ಮೀಯರಲ್ಲಿದೆ. ಜಾಂಟಿ ರೋಡ್ಸ್ ಭಾರತ ಬಗ್ಗೆ ಅಪಾರ ಪ್ರೀತಿ ಇಟ್ಟುಕೊಂಡಿದ್ದಾರೆ. ರೋಡ್ಸ್ ಹಿಂದೆ ತಮ್ಮ ಮಗಳಿಗೆ “ಇಂಡಿಯಾ’ ಎಂದು ನಾಮಕರಣ ಮಾಡಿದ್ದನ್ನು ಇಲ್ಲಿ ಸ್ಮರಿಸಬಹುದು