Advertisement
ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ರಾಜ್ಯಾಧ್ಯಕ್ಷರ ಸೂಚನೆಯಂತೆ ಮಾ. 5ರಿಂದ ಜಾರಿಗೆ ಬರುವಂತೆ ಜಿಲ್ಲಾಧ್ಯಕ್ಷರ ಆದೇಶದಂತೆ ಎ. ಜೋಸೆಫ್ ವಿನ್ಸೆಂಟ್ ಅವರನ್ನು ನೇಮಿಸಲಾಗಿದೆ. ಪಕ್ಷದ ಹಿರಿಯರ ಸಲಹೆ ಹಾಗೂ ಸೂಚನೆಯನ್ನು ಪಡೆದು ನಗರ ಘಟಕದ ಪದಾಧಿಕಾರಿಗಳನ್ನು ಆಯ್ಕೆ ಮಾಡಬೇಕು ಮತ್ತು ನಗರದ ಎಲ್ಲ 23 ವಾರ್ಡ್‌ಗಳಲ್ಲಿ ಸಮಿತಿಯನ್ನು 20 ದಿನಗಳೊಳಗೆ ರಚಿಸಬೇಕೆಂದು ಕೆ.ಇ. ಮ್ಯಾಥ್ಯೂ ಸೂಚಿಸಿದ್ದಾರೆ. Advertisement
ಕಾಂಗ್ರೆಸ್ ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷರಾಗಿ ಜೋಸೆಫ್ ವಿನ್ಸೆಂಟ್
02:29 PM Mar 14, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.