Advertisement
ಮುದ್ರಣ ಅಥವಾ ವಿದ್ಯುನ್ಮಾನ ಮಾಧ್ಯಮ ಕ್ಷೇತ್ರದಲ್ಲಿ ಕನಿಷ್ಠ 15 ವರ್ಷ ಸೇವಾನುಭವ ಹೊಂದಿರಬೇಕು. ಸಾಮಾಜಿಕ ನ್ಯಾಯದ ಕಾಳಜಿ ಹೊಂದಿರುವ 10ರಿಂದ 15 ಲೇಖನಗಳು ಪ್ರಕಟವಾಗಿರಬೇಕು ಅಥವಾ ವಿದ್ಯುನ್ಮಾನ ಮಾಧ್ಯಮಗಳಲ್ಲಿ ಈ ಕುರಿತು ವಿಶೇಷ ವರದಿ, ಚರ್ಚೆ, ಸಂವಾದ ಹಾಗೂ ಇನ್ನಿತರ ಕಾರ್ಯಕ್ರಮಗಳನ್ನು ನಡೆಸಿರಬೇಕು.
Advertisement
Journalism; ವಡ್ಡರ್ಸೆ ರಘುರಾಮ ಶೆಟ್ಟಿ ಪತ್ರಿಕೋದ್ಯಮ ಪ್ರಶಸ್ತಿಗೆ ಅರ್ಜಿ ಅಹ್ವಾನ
01:25 AM Oct 05, 2024 | Team Udayavani |
Advertisement
Udayavani is now on Telegram. Click here to join our channel and stay updated with the latest news.