Advertisement
ಅವರಿಗೆ 48 ವರ್ಷದ ಚಂದ್ರೇಶ್ ಗೋರಡ್ಕ ಅವರು ಲಿವರ್ ಸಂಬಂಧಿ ಕಾಯಿಲೆಯಿಂದ ಅಸ್ವಸ್ಥರಾಗಿದ್ದರು. ಮಂಗಳೂರಿನ ದೇರಳಕಟ್ಟೆ ಕೆ.ಎಸ್.ಹೆಗ್ಡೆ ಆಸ್ಪತ್ರೆಯಲ್ಲಿ 3 ವಾರ ಚಿಕಿತ್ಸೆ ಪಡೆದಿದ್ದರು. ಮತ್ತೆ ಲಿವರ್ ಹಾಗೂ ಕಿಡ್ನಿ ವೈಫಲ್ಯ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ವಾರದ ಹಿಂದೆ ಸುಳ್ಯದ ಕೆ.ವಿ.ಜಿ. ಆಸ್ಪತ್ರೆಗೆ ದಾಖಲಿಸಲಾಗಿತ್ತು. ಪತ್ನಿ , ಇಬ್ಬರು ಪುತ್ರರನ್ನು ಅಗಲಿದ್ದಾರೆ. Advertisement
ಸುಳ್ಯದ ಹಿರಿಯ ಪತ್ರಕರ್ತ ಚಂದ್ರೇಶ್ ಗೋರಡ್ಕ ನಿಧನ
09:12 AM Aug 26, 2019 | keerthan |
Advertisement
Udayavani is now on Telegram. Click here to join our channel and stay updated with the latest news.