Advertisement

ನ್ಯಾಯಾಂಗ ನೇಮಕ: ಸುಪ್ರೀಂಗೆ ಕೇಂದ್ರದ ಪತ್ರ

05:35 AM Jul 21, 2017 | Team Udayavani |

ಹೊಸದಿಲ್ಲಿ: ಮತ್ತೆ ಕೇಂದ್ರ ಸರಕಾರ ಮತ್ತು ಸುಪ್ರೀಂ ಕೋರ್ಟ್‌ ಮಧ್ಯೆ ಕೊಲಿಜಿಯಂ ವಿಚಾರ ಪ್ರಸ್ತಾವವಾಗಿದೆ. ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ಗಳಿಗೆ ನ್ಯಾಯಮೂರ್ತಿಗಳೇ ನ್ಯಾಯಮೂರ್ತಿಗಳನ್ನು ನೇಮಕ ಮಾಡುವ ಕ್ರಮವನ್ನು ಮರುಪರಿಶೀಲನೆ ಮಾಡುವಂತೆ ಕೋರಿ ಕೇಂದ್ರ ಸರಕಾರ ಹೊಸದಾಗಿ ಪತ್ರ ಬರೆದಿದೆ. ನಿವೃತ್ತ ನ್ಯಾಯಮೂರ್ತಿ ಸಿ.ಎಸ್‌. ಕರ್ಣನ್‌ರ ನ್ಯಾಯಾಂಗ ನಿಂದನೆ ಮೊಕದ್ದಮೆ ತೀರ್ಪು ಹೊರಬಿದ್ದ ಬಳಿಕ ಇಂತಹುದೊಂದು ಬೆಳವಣಿಗೆ ನಡೆದಿದೆ. ನ್ಯಾಯಾಧೀಶರನ್ನು ನೇಮಕ ಮಾಡುವ ಈಗಿನ ಕ್ರಮದ ಕುರಿತು ಮತ್ತೂಮ್ಮೆ ಪರಿಶೀಲನೆ ನಡೆಸುವಂತೆ ಪತ್ರದಲ್ಲಿ ಕೋರಲಾಗಿದೆ.

Advertisement
Advertisement

Udayavani is now on Telegram. Click here to join our channel and stay updated with the latest news.

Next