Advertisement
ಈ ಬಗ್ಗೆ ಮಾಹಿತಿ ವಿಧಾನ ಪರಿಷತ್‌ವಿಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಸುದ್ದಿಗಾರರಿಗೆ ನೀಡಿದರು.
Related Articles
ಅಧಿಕಾರ ಪಡೆದ ಸಾಧನೆ ಸಂಬಂಧ ಅಭಿನಂದನೆ ಸಲ್ಲಿಸಲಾಗುವುದು. ಪ್ರಧಾನಿ ಮೋದಿ ಅವರಿಗೂ ಅಭಿನಂದನೆ ನಿರ್ಣಯ ತೆಗೆದುಕೊಳ್ಳು ತ್ತೇವೆ. ಅಲ್ಲದೆ ರಾಜ್ಯ ಸರಕಾರದ ವೈಫಲ್ಯ, ಭ್ರಷ್ಟಾಚಾರ, ದರ ಏರಿಕೆಯನ್ನು ಖಂಡಿಸುವ ಇನ್ನೊಂದು ನಿರ್ಣಯ ವನ್ನೂ ಅಂಗೀಕರಿಸುತ್ತೇವೆ ಎಂದರು.
Advertisement
ನಾಡಿದ್ದು ಸಿಎಂ ಮನೆಗೆ ಮುತ್ತಿಗೆವಾಲ್ಮೀಕಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಬಸನಗೌಡ ದದ್ದಲ್ ಹಗರಣದ ತನಿಖೆ ತೀವ್ರಗೊಳಿಸುವಂತೆ ಹೇಳಿದ್ದಾರೆ. ಇದು ಒಂದು ರೀತಿ ಬೇಲಿಯೇ ಎದ್ದು ಹೊಲ ಮೇಯುವಂತಿದೆ. ದದ್ದಲ್ ಮೊದಲು ರಾಜೀನಾಮೆ ಕೊಡಬೇಕು. ಹಣ ಅಕ್ರಮ ವರ್ಗಾವಣೆ ಕುರಿತು ಸಭೆ ನಡೆಸಿದ ಸಚಿವ ಡಾ| ಶರಣಪ್ರಕಾಶ್ ಪಾಟೀಲ್, 700 ಖಾತೆಗೆ ಹಣ ಹಾಕಿದ ಸಂಬಂಧ, 187 ಕೋಟಿ ರೂ. ಹಗಲು ದರೋಡೆ ಆದ ಕಾರಣ ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು. ಇದಕ್ಕಾಗಿ ಜು. 3ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕುತ್ತೇವೆ ಎಂದರು.