Advertisement

ಜೂ. 21: ಮೈಸೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಯೋಗ

10:36 AM May 21, 2022 | Team Udayavani |

ಬೆಂಗಳೂರು: ಎಂಟನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವುದು ಖಚಿತವಾಗಿದೆ.

Advertisement

ಈ ಸಂಬಂಧ ಕೇಂದ್ರ ಆಯುಷ್‌ ಇಲಾಖೆಯ ಕಾರ್ಯದರ್ಶಿ ವೈದ್ಯ ರಾಜೇಶ್‌ ಕೊಟೇಚಾ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದಿದ್ದು, ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈ ಪತ್ರವನ್ನು ಮೈಸೂರು ಸಂಸದ ಪ್ರತಾಪ್‌ ಸಿಂಹ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಇದನ್ನೂ ಓದಿ:ಎಲ್ಲ ಪ್ರಾದೇಶಿಕ ಭಾಷೆಗಳೂ ಪೂಜ್ಯನೀಯ: ಪ್ರಧಾನಿ ಮೋದಿ

ಜೂ.21ರಂದು ದೇಶದ ಪ್ರಮುಖ ಯೋಗ ದಿನಾಚರಣೆ ಕಾರ್ಯಕ್ರಮ ಮೈಸೂರಿನಲ್ಲಿ ನಡೆಯಲಿದೆ. ಮೋದಿ ಜತೆಗೆ ಸಾವಿರಾರು ಮಂದಿ ಯೋಗಾಭ್ಯಾಸ ಮಾಡಲಿದ್ದಾರೆ.

Advertisement

 

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next