Advertisement
ಸೆ. 3ರ ಸಂಜೆ ಮಾಳ ಮಲ್ಲಾರ್ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಇದರ ವತಿಯಿಂದ ಮಾಳ ಮಲ್ಲಾರು ದಿ| ಶಂಕರ್ ಜೋಶಿ ವೇದಿಕೆಯಲ್ಲಿ ಜರಗಿದ ಸಾರ್ವಜನಿಕ ಶ್ರೀ ಗಣೇಶೋತ್ಸವದ ಸ್ವರ್ಣ ಮಹೋತ್ಸವ ಸಂಭ್ರಮದ ಅಧ್ಯಕ್ಷತೆ ವಹಿಸಿ, ಸ್ಮರಣ ಸಂಚಿಕೆ ಬಿಡುಗಡೆಗೊಳಿಸಿ, ಶಾಲಾ ಕೊಠಡಿ ಉದ್ಘಾಟಿಸಿ ಅವರು ಮಾತನಾಡಿದರು.
Related Articles
Advertisement
ಸಭಾ ಕಾರ್ಯಕ್ರಮದ ಬಳಿಕ ಆಳ್ವಾಸ್ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳಿಂದ ಆಳ್ವಾಸ್ ನೃತ್ಯ ವೈಭವ ಕಾರ್ಯಕ್ರಮ ನಡೆಯಿತು. ಸುಮಾರು 300 ವಿದ್ಯಾರ್ಥಿಗಳು ನೃತ್ಯಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಡಾ| ಮೋಹನ್ ಆಳ್ವ ಮಾತನಾಡಿ, ಸಾಂಸ್ಕೃತಿಕ ಪರಂಪರೆಯಲ್ಲಿ ಭಾರತ ವಿಶ್ವದಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಅದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಹಾಗಾಗಿ ಪ್ರತಿಯೊಬ್ಬರು ತಮ್ಮಲ್ಲಿರುವ ಪ್ರತಿಭೆಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಅನಾವರಣಗೊಳಿಸಬೇಕು ಎಂದರು.
ಶ್ರೇಷ್ಠ ಸ್ಥಾನಮೂಡುಬಿದಿರೆ ಆಳ್ವಾಸ್ ಎಜುಕೇಶನ್ ಟ್ರಸ್ಟ್‌ನ ಡಾ| ಮೋಹನ್ ಆಳ್ವ ಮಾತನಾಡಿ, ಸಾಂಸ್ಕೃತಿಕ ಪರಂಪರೆಯಲ್ಲಿ ಭಾರತ ವಿಶ್ವದಲ್ಲಿ ಶ್ರೇಷ್ಠ ಸ್ಥಾನದಲ್ಲಿದೆ. ಅದನ್ನು ಬೆಳೆಸುವ ಜವಾಬ್ದಾರಿ ನಮ್ಮೆಲ್ಲರದ್ದು. ಹಾಗಾಗಿ ಪ್ರತಿಯೊಬ್ಬರು ತಮ್ಮಲ್ಲಿರುವ ಪ್ರತಿಭೆಗಳನ್ನು ಒಂದಲ್ಲ ಒಂದು ರೀತಿಯಲ್ಲಿ ಅನಾವರಣಗೊಳಿಸಬೇಕು ಎಂದರು.