Advertisement
ಹಂಪನಕಟ್ಟೆಯಿಂದ ಜಿಲ್ಲಾಧಿಕಾರಿ ಕಚೇರಿಯ ವರೆಗೆ ಜಸ್ಟಿಸ್ ಫಾರ್ ಕಾವ್ಯಾ ಸಮಿತಿ ನಡೆಸುತ್ತಿದ್ದ ಪ್ರತಿಭಟನೆ ವೇಳೆ ಹಲವರು ಅರೆ ಬೆತ್ತಲೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ಕೆಲವರನ್ನು ಪೊಲೀಸರು ವಶಕ್ಕೆ ಪಡೆದು ಪ್ರರ್ತಿಭಟನೆಗೆ ತಡೆ ಒಡ್ಡಿರುವ ಬಗ್ಗೆ ವರದಿಯಾಗಿದೆ.
Advertisement
Justice for ಕಾವ್ಯಾ: ಅರೆಬೆತ್ತಲೆ ಪ್ರತಿಭಟನೆ; ಹಲವರು ವಶಕ್ಕೆ
12:06 PM Sep 23, 2017 | Team Udayavani |
Advertisement
Udayavani is now on Telegram. Click here to join our channel and stay updated with the latest news.