Advertisement

ತೆಲಂಗಾಣ : ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಪ್ರಮಾಣ ವಚನ ಸ್ವೀಕಾರ

05:42 PM Jan 07, 2021 | Team Udayavani |

ಹೈದರಾಬಾದ್‌: ತೆಲಂಗಾಣ ಹೈಕೋರ್ಟ್‌ನ ಮೊದಲ ಮಹಿಳಾ ಮುಖ್ಯ ನ್ಯಾಯಮೂರ್ತಿಯಾಗಿ ಹಿಮಾ ಕೋಹ್ಲಿ ಗುರುವಾರ ಪ್ರಮಾಣ ಸ್ವೀಕರಿಸಿದ್ದಾರೆ.

Advertisement

ಇದಕ್ಕಿಂತ ಮೊದಲು ಅವರು ದೆಹಲಿ ಹೈಕೋರ್ಟ್‌ನ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸುತ್ತಿದ್ದರು. ರಾಜ್ಯಪಾಲೆ ತಮಿಳ್‌ಸೈ ಸುಂದರರಾಜನ್‌ ಕೋಲಿ ಅವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದರು.

2019ರ ಜ.1ರಿಂದ ತೆಲಂಗಾಣಕ್ಕೆ ಪ್ರತ್ಯೇಕ ಹೈಕೋರ್ಟ್‌ ಸ್ಥಾಪಿಸಲಾಗಿತ್ತು. ಅದಕ್ಕಿಂತ ಮೊದಲು ಆಂಧ್ರಪ್ರದೇಶದ ಹೈಕೋರ್ಟ್‌ನಲ್ಲಿಯೇ ರಾಜ್ಯದ ಪ್ರಕರಣಗಳ ವಿಚಾರಣೆ ನಡೆಯುತ್ತಿತ್ತು.

ಇದನ್ನೂ ಓದಿ:ನಂ.1… ದೇಶೀ ಮಾರುಕಟ್ಟೆಯಲ್ಲಿ 2.5 ಕೋಟಿ ಗ್ರಾಹಕರನ್ನು ಪಡೆದ ಆ್ಯಕ್ಟಿವಾ ಸ್ಕೂಟರ್

Advertisement

Udayavani is now on Telegram. Click here to join our channel and stay updated with the latest news.

Next